ಉಚಿತ ಲಸಿಕೆಗೆ ಕಾಂಗ್ರೆಸ್ ಆಗ್ರಹ…

ದೇಶದ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ಹಾಕುವಂತೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು.