ಉಚಿತ ಹೃದಯ ತಪಾಸಣಾ ಶಿಬಿರ


ಸಂಜೆವಾಣಿ ವಾರ್ತೆ
ಮೊಳಕಾಲ್ಮೂರು, ಜ.11 ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಿಲ್ಲಾ ಪೋಲಿಸ್ ಇಲಾಖೆ ಚಿತ್ರದುರ್ಗ ಮತ್ತು ತಾಲ್ಲೂಕು ಪೋಲೀಸ್ ವೃತ್ತ ಹಾಗೂ ಸಾರ್ವಜನಿಕ ಆಸ್ಪತ್ರೆ ಹಾಗೂ ಇಂಡಿಯನ್ ಎಸ್. ಜೆ. ಎಂ. ಹಾರ್ಟ್ ಸೆಂಟರ್ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಹೃದಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಪೋಲೀಸ್ ಇಲಾಖೆ ಸಿಬ್ಬಂದಿ ಹಾಗೂ ಸಾಮಾಜಿಕರು ತಮ್ಮ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ಪಡೆದರು
ಈ ಸಂದರ್ಭದಲ್ಲಿ ಡಾ, ಸಜಯ್ ಜೆ. ಡಾ. ಹರೀಶ್ ಮತ್ತು ಶಿಬಿರ ಸಂಯೋಜಕರು ಬಾಗ ವಹಿಸಿದ್ದರು.