ಉತ್ತಮ ಕೆಲಸ ಸಿಎಂ ಮೆಚ್ಚುಗೆ.

ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ, ವೈಟ್ ಟಾಪಿಂಗ್ ನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಜನಪ್ರತಿನಿದಿಗಳು ಮತ್ತು ಅಧಿಕಾರಿಗಳ ಶ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶಂಶಿಸಿದರು