ಉತ್ತರಾದಿ ಮಠಕ್ಕೆ ಭೇಟಿ ನೀಡಿದ ಗಾಲಿ ಜನಾರ್ದನ ರೆಡ್ಡಿ

ಸೇಡಂ : ಮಾ.9:ಮಳಖೇಡದ ಶ್ರೀ ಉತ್ತರಾದಿ ಮಠದ ಶ್ರೀ ಜಯತೀರ್ಥ ಮೂಲ ಬೃಂದಾವನಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಸನ್ಮಾನ್ಯ ಶ್ರೀ ಗಾಲಿ ಜನಾರ್ದನ ರೆಡ್ಡಿ ಹಾಗೂ ಪಕ್ಷದ ಅಭ್ಯರ್ಥಿ ಐ ಲಲ್ಲೇಶ್ ರೆಡ್ಡಿ ಅವರು ಇಂದು ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.