ಉದ್ಯೋಗ ವಂಚಿತರ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಖಾಲಿಯಿರುವ ೨.೫ ಲಕ್ಷಕ್ಕೂ ಹೆಚ್ಚಿನ ಸರಕಾರಿ ಉದ್ಯೋಗವನ್ನು ಭರ್ತಿ ಮಾಡುವಲ್ಲಿ ವಿಫಲವಾದ ಸರಕಾರದ ವಿರುದ್ಧ ಉದ್ಯೋಗ ವಂಚಿತ ಸಂಘದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.