ಉಪಚುನಾವಣೆ ಫಲಿತಾಂಶ ದಿಕ್ಸೂಚಿಯಲ್ಲ…

ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗಳ ದಿಕ್ಸೂಚಿಯಲ್ಲ ಎಂದು ತುಮಕೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.