ಉಪಹಾರ ಸೇವನೆ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದಾಸರಹಳ್ಳಿಯ ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿ ಉಪಾಹಾರ ಸವಿದು, ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು