ಉಪಹಾರ ಸೇವಿಸಿದ ನಡ್ಡಾ

ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸಿಟಿಆರ್ ಹೋಟೆಲ್ ನಲ್ಲಿ ಉಪಾಹಾರ ಸೇವಿಸಿದರು. ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಮತ್ತಿತರರು ಅವರೊಂದಿಗೆ ಇದ್ದಾರೆ.