ಉಪ ಚುನಾವಣೆಗೆ ಕೈ ಸಿದ್ದತೆ

ಬೆಳಗಾವಿ ಲೋಕಸಭಾ ಉಪಚುನಾವಣೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷ ಆ ಭಾಗದ ಮುಖಂಡರೊಂದಿಗೆ ಸಭೆ ನಡೆಸಿತು || ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರಿದ್ದಾರೆ