ಉಮೇಶ್ ಕತ್ತಿ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಿ: ರಾಜ್ಯ ಸರ್ಕಾರಕ್ಕೆ ಆಗ್ರಹ

ಕೊಟ್ಟೂರು 1ವಿವಾದಾತ್ಮಕ ಹೇಳಿಕೆ ಕೊಟ್ಟ ಉಮೇಶ್ ಕತ್ತಿ ಓರ್ವ ಬೇಜವಾಬ್ದಾರಿ ಸಚಿವ, ಕೂಡಲೇ ಅವರನ್ನು ಮಂತ್ರಿಮಂಡಲದಿಂದ ಕೈಬಿಡಬೇಕು ಸಾಮಾನ್ಯ ವ್ಯಕ್ತಿಗೆ, ಸತ್ತರೆ ಸಾಯಿ ಎಂದ ಆಹಾರ ಸಚಿವ ಉಮೇಶ್ ಕತ್ತಿ ಅವರನ್ನು ತಕ್ಷಣ ಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತದ ಮೂಲಕ ರಾಜ್ಯ ಸರ್ಕಾರ ಕ್ಕೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.ಅಧ್ಯಕ್ಷಮಲ್ಲಿಕಾರ್ಜುನ,ಇಂದ್ರ, ಸೇರಿದಂತೆ ಅನೇಕ ರಿದ್ದರು