ಎಂಎಲ್‌ಸಿ ಅಭ್ಯರ್ಥಿ ಅನಿಲ್ ಜೆಡಿಎಸ್ ಸೇರ್ಪಡೆ..

ತುಮಕೂರಿನಲ್ಲಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಅನಿಲ್ ರಾಮಾಂಜಿನೇಯ ಅವರು ಪಕ್ಷದ ಜಿಲ್ಲಾಧ್ಯಕ್ಷ ಆರ್.ಸಿ. ಆಂಜಿನಪ್ಪನವರ ಸಮ್ಮುಖದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು.