ಎಎಪಿ ಮಹಿಳಾ ಘಟಕದಿಂದ ಪ್ರತಿಭಟನೆ

ಸ್ಯಾಂಟ್ರೋ ರವಿ ಬಂಧನಕ್ಕೆ ಆಗ್ರಹಿಸಿ ಆಮ್ ಆದ್ಮಿಯ ಪಕ್ಷದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಹಾಗೂ ಉಷಾ ಮೋಹನ್ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಎಎಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.