ಎಎಪಿ ವತಿಯಿಂದ ಪ್ರತಿಭಟನೆ

ಕಾಮಪಿಶಾಚಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಎಎಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು