ಎಎ ಪಿ ಪ್ರತಿಭಟನೆ

ಬಿಜೆಪಿಯ ಭ್ರಷ್ಟಾಚಾರ ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.