ಎಐಟಿಯುಸಿ 7ನೇ ಜಿಲ್ಲಾ ಸಮ್ಮೇಳನ…

ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿಂದು ನಡೆದ ಎಐಟಿಯುಸಿ 7ನೇ ಜಿಲ್ಲಾ ಸಮ್ಮೇಳನದಲ್ಲಿ ಎಐಟಿಯುಸಿ ರಾಜ್ಯಾಧ್ಯಕ್ಷ ಹೆಚ್.ವಿ.ಅನಂತ್ ಸುಬ್ಬರಾವ್, ವಿಜಯಭಾಸ್ಕರ್, ಬಾಬುರಾವ ಹೊನ್ನಾ, ಪ್ರಭುದೇವ ಯಳಸಂಗಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.