ಎಚ್3ಎನ್2 ಸೋಂಕು ತಡೆಗೆ ಸಭೆ

ದೇಶದ ಕೆಲವೆಡೆ ಎಚ್3ಎನ್2 ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸಚಿವ ಡಾ. ಕೆ. ಸುಧಾಕರ್ ಅವರು ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸೋಂಕು ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಿದರು.