ಎತ್ತಿನ ಹೊಳೆ ಯೋಜನೆಯಲ್ಲಿ ಅವ್ಯವಹಾರ

ಎತ್ತಿನ ಹೊಳೆ ಯೋಜನೆ ಅನುಷ್ಟಾನದಲ್ಲಿ ಅರಸೀಕರೆ ವಿಧಾನಸಭಾ ಕ್ಷೇತ್ರದಲ್ಲಿ ಭ್ರಷ್ಟಾವಾರ ನಡೆದಿದೆ ಎಂದು ಬಿಜೆಪಿ ಮುಖಂಡ ಎನ್. ಆರ್ ರಮೇಶ್ ಲೊಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.