ಎದ್ದೇಳು ಬೆಂಗಳೂರು..

ರಾಜ್ಯ ಸರ್ಕಾರ ಬಿಬಿಎಂಪಿಯನ್ನು ನಿರ್ಲಕ್ಷ್ಯ ಮಾಡಿದೆ. ಇದರಿಂದ ನಗರದಲ್ಲಿ ಸಮಸ್ಯೆ ಹೆಚ್ಚಾಗಿದೆ ಎಂದು ಆರೋಪಿಸಿ ” ಎದ್ದೇಳು ಬೆಂಗಳೂರು ಅಡಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.