ಎನ್ ಎಸ್ ಎಸ್ ಪ್ರಶಸ್ತಿ ಪ್ರಧಾನ

ಬೆಂಗಳೂರಿನ ಯುವನಿಕದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಎನ್ ಎಸ್ ಎಸ್ ಪ್ರಶಸ್ತಿ ಪ್ರಧಾನ ಸಮಾರಂಭ ವನ್ನು ಸಚಿವ ನಾರಾಯಣಗೌಡ ಮತ್ತು ಡಾ. ಸಿಎನ್ ಅಶ್ವಥ್ ನಾರಾಯಣ ಉದ್ಘಾಟಿಸಿ ಕೈಪಿಡಿ ಬಿಡಿಗಡೆ ಮಾಡಿದರು