
ಸಂಜೆವಾಣಿ ವಾರ್ತೆ
ಯಲಬುರ್ಗಾ:ಏ,23-ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಸವರಾಜ್ ಹಳ್ಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಇತ್ತೀಚಿನ ಬೆಳವಣಿಗೆಗೆ ಬೇಸತ್ತು ಸ್ವಂತ ಮನಸ್ಸಿನಿಂದ ರಾಜೀನಾಮೆ ಸಲ್ಲಿಸಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಆರ್.ಹರಿ ಅವರಿಗೆ ಬರದ ಪತ್ರದಲ್ಲಿ ವಿವರಿಸಿದ್ದಾರೆ.