ಎಮ್ಮಿಗನೂರಿನಲ್ಲಿ ಕಾರ್ತಿಕ ದೀಪೋತ್ಸವ

(ಸಂಜೆವಾಣಿ ವಾರ್ತೆ)
ಬಳ್ಳಾರಿ ನ 30 : ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಕಾರ್ತೀಕ ದೀಪೋತ್ಸವ ನಡೆಯಿತು. ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.