ಎರಡನೇ ಡೋಸ್ ಲಸಿಕೆ ಪಡೆದ ಸಚಿವ ಸೋಮಣ್ಣ

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿಂದು ಸಚಿವ ವಿ.ಸೋಮಣ್ಣ ಅವರು ಇಂದು ಎರಡನೇ ಡೋಸ್ ಲಸಿಕೆ ಹಾಕಿಸಿ ಕೊಂಡರು.