ಎರಡು ಅವಧಿಯಲ್ಲಿ ರಾಯರ ದರ್ಶನ…

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಬೃಂದಾವನ ದರ್ಶನಕ್ಕೆ ಜೂ.22 ರಿಂದ ದಿನದ ಎರಡು ಅವಧಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವಂತೆ ಮಠದ ವ್ಯವಸ್ಥಾಪಕ ವೆಂಕಟೇಶ ಜೋಷಿ ರಾಯಚೂರಿನಲ್ಲಿ ತಿಳಿಸಿದ್ದಾರೆ.