ಎಲೆಕ್ಟ್ರಿಕ್ ಬಸ್ ಗೆ ಚಾಲನೆ

ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು ಬೆಂಗಳೂರಿನಿಂದ ಮೈಸೂರಿಗೆ ಚಲಿಸುವ ನೂತನ ಎಲೆಕ್ಟ್ರಿಕ್ ಬಸ್ ಗೆ ಚಾಲನೆ ನೀಡಿದರು.