ಎಲ್ಲವೂ ಹೊಟ್ಟೆಪಾಡಿಗಾಗಿ….

ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಹೊಟ್ಟೆಪಾಡಿಗಾಗಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ತೆಂಗಿನಗರಿ ನೇಯ್ಯುತ್ತಿರುವ ಕಾರ್ಮಿಕರು.