ಎಲ್ಲಾ ಸಂಪರ್ಕಿತರ ಪತ್ತೆ

ನಗರದಲ್ಲಿ ಪತ್ತೆಯಾಗಿರುವ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿರುವ ಎಲ್ಲರನ್ನು ಸಂಪರ್ಕಿತರನ್ನು ಪತ್ತೆ ಮಾಡುವುದುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ