ಎಲ್ಹೇರಿಯಲ್ಲಿ ಗ್ರಾಮವಾಸ್ತವ್ಯ:

ಗುರುಮಠಕಲ್ ತಾಲೂಕಿನ ಎಲ್ಹೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆ ಕಾರ್ಯಕ್ರಮದ ಅಂಗವಾಗಿ ತಹಸೀಲ್ದಾರ ಮೊಹಮ್ಮದ್ ಮೋಸಿನ್ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.