ಎಲ್ಹೇರಿ ಗ್ರಾಮದಲ್ಲಿ ಕಾರ್ಮಿಕರ ದಿನಾಚರಣೆ

ಗುರುಮಠಕಲ್:ಮೇ.2: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಎಲ್ಹೇರಿ ಗ್ರಾಮಕ್ಕೆ ಸಹಾಯಕ ನಿರ್ದೇಶಕರು (ಗ್ರಾಮ ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆ ) ಭೇಟಿ ನೀಡಿ ಮನೇರಗಾ ಯೋಜನೆ ಅಡಿ ಕಾರ್ಮಿಕರ ದಿನಾಚರಣೆ ಅಂಗವಾಗಿ
ಕೂಲಿಕಾರ್ಮಿಕರ ಜೊತೆಗೋಡಿ ಕೆಕ್ ಕತ್ತರಿಸುವ ಮೂಲಕ ಕಾರ್ಮಿಕರ ದಿನಾಚರಣೆಯನ್ನು ಆಚರಿಸಿದರು ಹಾಗೂ ಮತದಾನ ಜಾಗೃತಿ ಮೂಡಿಸಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಕಾಯಕ ಬಂದುಗಳು ಕೂಲಿ ಕಾರ್ಮಿಕರು ಹಾಜರಿದ್ದರು.