ಎಳ್ಳ ಅಮಾವಾಸ್ಯೆ ಆಚರಣೆ

ಬೀದರ್:ಜ.12: ತಾಲ್ಲೂಕಿನ ಬಾವಗಿ ಗ್ರಾಮದ ಗ್ರಾಮ ಪಂಚಾಯತ ಸದಸ್ಯರಾದ ಸಂಗಮೇಶ ಹಜ್ಜರಗಿ ಜಮಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಳ್ಳ ಅಮಾವಾಸ್ಯೆ ಹಬ್ಬಕ್ಕೆ ವಿಶೇಷ ಮಹತ್ವ
ನೈವೇದ್ಯವನ್ನು ಬೆಳೆಯಲ್ಲಿ ಎರಚಿ ಚರಗ ಭೂಮಿ ತಾಯಿಗೆ ಉಣಬಡಿಸಿ ಸಡಗರಿಂದ ಎಳ್ಳ ಅಮಾವಾಸ್ಯೆ ಆಚರಿಸಲಾಯಿತು
ನಂತರ ಬಂಧು ಬಳಗ ಸ್ನೇಹಿತರು ಸೇರಿ ವಿಶೇಷವಾದ ಅಡುಗೆ ಭಜ್ಜಿ, ಜೊಳದ ರೊಟ್ಟಿ,ಕಡುಬು, ಅಂಬಲಿ, ಸವಿಯುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗುರು ಭದ್ರೇಶ್ವರ ಸಂಸ್ಥಾನದ ಶಾಂತಕುಮಾರ ಸ್ವಾಮಿ, ಕಾಂಗ್ರೆಸ್ ಸಮಾಜಿಕ ಜಾಲತಾಣದ ಅಧ್ಯಕ್ಷರಾದ ಲೋಕೇಶ ಕನಶಟ್ಟಿ, ಮಹೆಶ, ವಿಶ್ವ ಸೇರಿ ಅನೇಕರು ಉಪಸ್ಥಿತರಿದ್ದರು