ಎಸ್ಕಲೇಟರ್ ನಿರ್ಮಾಣಕ್ಕೆ ಅಡಿಗಲ್ಲು..

ಬೆಂಗಳೂರಿನ ಅರಮನೆ ಮೈದಾನಕ್ಕೆ ಸಂಪರ್ಕ ‌ಕಲ್ಪಿಸುವ ಎಸ್ಕಲೇಟರ್ ಗೆ ನಿರ್ಮಾಣಕ್ಕೆ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು