ಎಸ್ಸಿ-ಎಸ್ಟಿ ಹಿತರಕ್ಷಣಾ ಸಮಿತಿ ಸಭೆ..

ಚಿಕ್ಕನಾಯಕನಹಳ್ಳಿ ತಾ.ಪಂ. ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಎಸ್ಸಿ-ಎಸ್ಟಿ ಹಿತರಕ್ಷಣಾ ಸಮಿತಿ ಸಭೆ ನಡೆಸಿ ಕುಂದುಕೊರತೆ ಆಲಿಸಿದರು.