ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ..

ತುಮಕೂರಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಕೇಂದ್ರಗಳ ಕೊಠಡಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು.