ಎಸ್ಸೆಸ್ಸೆಲ್ಸಿ ಪರೀಕ್ಷೆ: ಪೂರ್ವಭಾವಿ ಸಭೆ

ಚಿಕ್ಕನಾಯಕನಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ನಿಯಮಾವಳಿ ಅನುಸರಿಸಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದರು.