ಎಸ್ಸೆಸ್ಸೆಲ್ಸಿ ಪರೀಕ್ಷೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ತುಮಕೂರಿನ ಜಿ.ಪಂ. ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಕ್ಕಳ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.