ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ

ಎಸ್‌ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್ ವಿ ಪ್ರೌಢಶಾಲೆಗೆ ಭೇಟಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ, ಮಾತನಾಡಿದರು