ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ದತೆ

ರಾಜ್ಯಾದ್ಯಂತ ಜು.19 ಮತ್ತು 22 ರಂದು ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ 4585 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ