ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭ

(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಮಾ.25: ರಾಜ್ಯದೆಲ್ಲಡೆಯಂತೆ ಬಳ್ಳಾರಿ ಜಿಲ್ಲೆಯಲ್ಲೂ ಇಂದು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಆರಂಭಗೊಂಡಿದೆ. ಇಂದು ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು.ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಸಿಬ್ಬಂದಿ ಪರೀಕ್ಷಾ  ಕಾರ್ಯ ನಡೆಸಿದ್ದಾರೆ.