ಎಸ್ ಎಸ್ ಎಲ್ ಸಿ ಪರೀಕ್ಷೆ…

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿದ್ದು ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳನ್ನು ಪ್ರೊಮೋಟ್ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.