ಎಸ್ ಎಸ್ ಎಲ್ ಸಿ ಪೂರಕ ಪಲಿತಾಂಶ.

ರಾಜ್ಯದಲ್ಲಿ ನಡೆದ ಎಸೆಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬೆಂಗಳೂರಿನಲ್ಲಿಂದು ಬಿಡುಗಡೆ ಮಾಡಿದರು