ಎಸ್ ಎಸ್ ಎಲ್ ಸಿ ಫಲಿತಾಂಶ ಮಾಹಿತಿ:

ಗುರುಮಠಕಲ ತಾಲೂಕಿನ ಚಂಡರಿಕಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಸಂಪೂರ್ಣ ಮಾಹಿತಿಯನ್ನು ಮುಖ್ಯಗುರುಗಳಾದ ಕೆ. ಮೊಗುಲಪ್ಪ ನೀಡಿದರು. ಈ ವೇಳೆ ವಿದ್ಯಾರ್ಥಿಗಳು, ಸಹ ಶಿಕ್ಷಕರು ಉಪಸ್ಥಿತರಿದ್ದರು.