ಎಸ್ ಐಟಿ ಗೆ ವಹಿಸಲು ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುವಂತೆ ಒತ್ತಾಯಿಸಿ ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ ಹಲವು ಪ್ರತಿಭಟನೆ ನಡೆಸಿದರು