ಎ.18 ರಂದು ಸೋಮಲಿಂಗಪ್ಪ ನಾಮಪತ್ರ ಸಲ್ಲಿಕೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.15: ಜಿಲ್ಲೆಯ ಸಿರುಗುಪ್ಪ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಶಾಸಕರಾಗಲು ಬಯಸಿ. ಹಾಲಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಎ.18 ರಂದು ನಾಮಪತ್ರ ಸಲ್ಲಿಸಲಿದ್ದಾರೆಂದು ಜಿಲ್ಲಾ ಬಿಜೆಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅಂದು ಅವರು ಸಿರುಗುಪ್ಪ‌ನ ಗರದಲ್ಲಿ ತಮ್ಮ‌ ಅಪಾರ ಬೆಂಬಲಿಗರು ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರಂತೆ.