ಏ. 10: ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆ

ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಹಾಗೂ ಫಿಲ್ಮ್ ಸೊಸೈಟಿಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆಯನ್ನು ಏ. 10 ರಂದು ಏರ್ಪಡಿಸಿರುವ ಕುರಿತು ಜಿಲ್ಲಾ ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.