ಐಎಂ ಎಫ್ ಎಸ್ ಪ್ರತಿಭಟನೆ

ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೇಲೆ ಸರಕಾರದ ನೀತಿಗಳನ್ನು ರೂಪಿಸುವಂತೆ ಒತ್ತಾಯಿಸಿ ಇಂಡಿಯಾ ಮಾರ್ಚ್ ಫಾರ್ ಸೈನ್ಸ್ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಪ್ರತಿಭಟನೆ ನಡೆಸಿದರು.