ಐಪಿಎಲ್ ಟಿಕೆಟ್ ಮಾರಾಟ

ಬಹು ನಿರೀಕ್ಷಿತ ಐಪಿಎಲ್ 2023 ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಕೊರೊನಾ ನಂತರ ಇದೇ ಮೊದಲ ಬಾರಿಗೆ ತವರು ಮತ್ತು ಹೊರಗಿನ ಅಂಗಳದಲ್ಲಿ ಪಂದ್ಯಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಟಿಕೆಟ್ ಮಾರಾಟ ಆರಂಭಿಸಿದ್ದು, ದುಬಾರಿಯಾದರೂ ಟಿಕೆಟ್ ಖರೀದಿಸಲು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಭಿಮಾನಿಗಳು ದಂಡು ಜಮಾಯಿಸಿರುವುದು.