ಐವರ ಬಂಧನ,ಪೋಲೀಸರ ಮಾಹಿತಿ

ಬೆಂಗಳೂರು, ಜ.15- ಮಹಾಲಕ್ಷ್ಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ವೇಷದಲ್ಲಿ ದರೋಡೆ ಮಾಡುತ್ತಿದ್ದ ಐವರನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ