ಒಂಟಿ ಮನೆಗೆ ನುಗ್ಗಿದ ಚಿರತೆ..

ತುಮಕೂರು: ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದ ಸಂತೋಷ್ ಎಂಬುವರ ಒಂಟಿ ಮನೆಗೆ ರಾತ್ರಿ ವೇಳೆ ಚಿರತೆ ನುಗ್ಗಿ ನಾಯಿಯನ್ನು ಹೊತ್ತೊಯ್ದಿರುವ ದೃಶ್ಯ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ.