ಒನಕೆ ಓಬವ್ವ ಜಯಂತೋತ್ಸವ

ಐತಿಹಾಸಿಕ ಚಿತ್ರದುರ್ಗದ ಕೋಟೆ ರಕ್ಷಣೆಗೆ ಹೋರಾಡಿದ ವೀರ ಮಹಿಳೆ ಒನಕೆ ಓಬವ್ವ ಅವರ ಜಯಂತೋತ್ಸವ ನಿಮಿತ್ತ ಇಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಒನಕೆ ಓಬವ್ವ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಉಪಾಧ್ಯಕ್ಷೆ ಶ್ವೇತಾ, ಜಿ.ಪಂ.ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ನಿರಂಜನ್ ಮೂರ್ತಿ, ಸೇರಿದಂತೆ ಇತರರ ಹಾಜರಿದ್ದರು.