ಒಪ್ಪಂದಕ್ಕೆ ಸಹಿ

ತಾಂತ್ರಿಕ ಶಿಕ್ಷಣ ಆಯುಕ್ತಾಲಯ ಮತ್ತು ಇನ್ಫೋಸಿಸ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಸೇರಿದಂತೆ ಮತ್ತಿತರರು ಇದ್ದರು