ಒಳ ಹರಿವು ಹೆಚ್ಚಳ ನದಿಗೆ ನೀರು…

ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದ್ದು, ಡ್ಯಾಂನಿಂದ ನದಿಗೆ ನೀರು ಹರಿ ಬಿಡಲಾಗುತ್ತಿದೆ.